Gold Silver Price on 5th March: ಚೆನ್ನೈನಲ್ಲಿ ಚಿನ್ನದ ಬೆಲೆ ತುಸು ಇಳಿಕೆ; ದೇಶ ವಿದೇಶಗಳಲ್ಲಿನ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Gold Silver Price on 5th March: ಚೆನ್ನೈನಲ್ಲಿ ಚಿನ್ನದ ಬೆಲೆ ತುಸು ಇಳಿಕೆ; ದೇಶ ವಿದೇಶಗಳಲ್ಲಿನ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ


ಬೆಂಗಳೂರು, ಮಾರ್ಚ್ 05: ಕಳೆದ ವಾರದ ಕೊನೆಯಲ್ಲಿ ಸಖತ್ತಾಗಿ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇವತ್ತು ಯಥಾಸ್ಥಿತಿಯಲ್ಲಿದೆ. ಚೆನ್ನೈನಲ್ಲಿ ಚಿನ್ನದ ಬೆಲೆ ತುಸು ಕಡಿಮೆ ಆಗಿರುವುದು ಬಿಟ್ಟರೆ ಉಳಿದಂತೆ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಬೆಳ್ಳಿ ಬೆಲೆ ಏರಿಕೆಯೂ ವಿರಾಮ ಪಡೆದಿದೆ. ವಿದೇಶಗಳಲ್ಲಿ ಕುವೇತ್ ಮತ್ತು ಯುಎಇಯಲ್ಲಿ ಬೆಲೆ ತುಸು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 64,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,360 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 736 ರೂ
ಇದನ್ನೂ ಓದಿ  Horoscope: ರಾಶಿಭವಿಷ್ಯ, ಈ ರಾಶಿಯವರು ದಾಂಪತ್ಯದಲ್ಲಿ ಪರಸ್ಪರ ಸದ್ಭಾವವನ್ನು ಇಟ್ಟುಕೊಳ್ಳುವುದು ಮುಖ್ಯವಾಗುವುದು

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,750 ರೂ
  • ಚೆನ್ನೈ: 59,300 ರೂ
  • ಮುಂಬೈ: 58,750 ರೂ
  • ದೆಹಲಿ: 58,900 ರೂ
  • ಕೋಲ್ಕತಾ: 58,750 ರೂ
  • ಕೇರಳ: 58,750 ರೂ
  • ಅಹ್ಮದಾಬಾದ್: 58,800 ರೂ
  • ಜೈಪುರ್: 58,900 ರೂ
  • ಲಕ್ನೋ: 58,900 ರೂ
  • ಭುವನೇಶ್ವರ್: 58,750 ರೂ

ಇದನ್ನೂ ಓದಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಬ್ಯಾಂಕಿಂಗ್ ಲೈಸೆನ್ಸ್ ರದ್ದಾಗುವ ಸಾಧ್ಯತೆ; ಆಡಳಿತಗಾರರ ನೇಮಕಕ್ಕೆ ಆರ್​ಬಿಐ ಯೋಜನೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,140 ರಿಂಗಿಟ್ (55,104 ರುಪಾಯಿ)
  • ದುಬೈ: 2,335 ಡಿರಾಮ್ (52,705 ರುಪಾಯಿ)
  • ಅಮೆರಿಕ: 640 ಡಾಲರ್ (53,059 ರುಪಾಯಿ)
  • ಸಿಂಗಾಪುರ: 871 ಸಿಂಗಾಪುರ್ ಡಾಲರ್ (53,768 ರುಪಾಯಿ)
  • ಕತಾರ್: 2,400 ಕತಾರಿ ರಿಯಾಲ್ (54,554 ರೂ)
  • ಸೌದಿ ಅರೇಬಿಯಾ: 2,400 ಸೌದಿ ರಿಯಾಲ್ (53,052 ರುಪಾಯಿ)
  • ಓಮನ್: 253.50 ಒಮಾನಿ ರಿಯಾಲ್ (54,587 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (51,207 ರುಪಾಯಿ)
ಇದನ್ನೂ ಓದಿ  ಹೊಸ ಯೋಜನೆಗಳನ್ನು ತರಲಿದೆ ಭಾರತೀಯ ರೈಲ್ವೇ; 2027ರ ವೇಳೆಗೆ ಪ್ರತಿಯೊಬ್ಬ ರೈಲು ಪ್ರಯಾಣಿಕರಿಗೂ ಸಿಗುತ್ತದೆ ದೃಢೀಕೃತ ಟಿಕೆಟ್‌

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,275 ರೂ
  • ಚೆನ್ನೈ: 7,700 ರೂ
  • ಮುಂಬೈ: 7,360 ರೂ
  • ದೆಹಲಿ: 7,360 ರೂ
  • ಕೋಲ್ಕತಾ: 7,360 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,360 ರೂ
  • ಜೈಪುರ್: 7,360 ರೂ
  • ಲಕ್ನೋ: 7,360 ರೂ
  • ಭುವನೇಶ್ವರ್: 7,700 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ


Comments

No comments yet. Why don’t you start the discussion?

Leave a Reply

Your email address will not be published. Required fields are marked *